ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಪರ್ವ ಶುರು, BSFಗೆ ಭೂಮಿ ನೀಡಲು ಸುವೇಂದು ಸರ್ಕಾರ ಅಸ್ತು

Bengal CM Suvendu Adhikari gives nod to transfer land to BSF for fencing border with Bangladesh

ಪಶ್ಚಿಮ ಬಂಗಾಳದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಸಚಿವ ಸಂಪುಟ ಸಭೆಯಲ್ಲೇ ಗಡಿ ಭದ್ರತೆಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಭಾರತ–ಬಾಂಗ್ಲಾದೇಶ ಗಡಿ ಪ್ರದೇಶದಲ್ಲಿ ಫೆನ್ಸಿಂಗ್ ಕಾರ್ಯಕ್ಕೆ ಗಡಿ ಭದ್ರತಾ ಪಡೆ (ಬಿಎಸ್ಎಫ್)ಗೆ ಭೂಮಿ ಹಸ್ತಾಂತರಿಸಲು ಅನುಮೋದನೆ ನೀಡಲಾಗಿದೆ.

Video Published On: Monday, May 11, 2026, 06:03 [IST]

More Videos From

Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+