By: Oneindia Kannada Video Team
Published : June 23, 2017, 12:44

ಬೆಂಗಳೂರಿನ ಏಟ್ರಿಯಾ ಕಾಲೇಜಿನಲ್ಲಿ ಜೂನ್ 24ರಂದು ಉದ್ಯೋಗ ಮೇಳ

Subscribe to Oneindia Kannada

ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ಆನಂದ ನಗರದಲ್ಲಿ ಇದೇ ಜೂನ್ 24ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಬೆಂಗಳೂರಿನ ಆನಂದ ನಗರದ ಏಟ್ರಿಯಾ ಕಾಲೇಜು ಆವರಣದಲ್ಲಿ ಬೆಳಗ್ಗೆ 09 ರಿಂದ ಸಂಜೆ 4 ಗಂಟೆ ವರೆಗೆ ಉದ್ಯೋಗ ಮೇಳ ನಡೆಯಲಿದ್ದು, ಮೇಳದಲ್ಲಿ ಸುಮಾರು 80 ಉದ್ಯೋಗ ನೀಡುವ ಕಂಪೆನಿಗಳು ಭಾಗವಹಿಸಲಿವೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!