By: Oneindia Kannada Video Team
Published : October 03, 2017, 02:39

47 ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಬಿಬಿಎಂಪಿಗೆ ಇನ್ನೂ ಜಾಗ ಸಿಕ್ಕಿಲ್ಲ

Subscribe to Oneindia Kannada

ಬೆಂಗಳೂರು ನಗರದಲ್ಲಿ 50 ಇಂದಿರಾ ಕ್ಯಾಂಟೀನ್‌ಗಳಿಗೆ ಸಾಂಕೇತಿಕವಾಗಿ ಚಾಲನೆ ನೀಡಲಾಗಿದೆ. ಮೊದಲ ಹಂತದಲ್ಲಿ 101 ಕ್ಯಾಂಟೀನ್ ಉದ್ಘಾಟನೆಗೊಂಡಿತ್ತು. ಇನ್ನೂ 47 ಕ್ಯಾಂಟೀನ್‌ಗಳನ್ನು ನಿರ್ಮಾಣ ಮಾಡಬೇಕಾಗಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!