By : Oneindia Kannada Video Team
Published : April 12, 2018, 12:07

ಬೆಂಗಳೂರಿನಲ್ಲಿ ಮತ್ತೆ 2 ದಿನ ಮಳೆಯಾಗುವ ಸಾಧ್ಯತೆ ಇದೆ

ದಕ್ಷಿಣ ಒಳನಾಡಿನಲ್ಲಿ ಇನ್ನೂ ಇರುವ ಟ್ರಫ್ ನಿಂದಾಗಿ ಏ.12 ಹಾಗೂ 13 ರಂದು ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮತ್ತೆ 2 ದಿನ ಮಳೆಯಾಗುವ ಸಾಧ್ಯತೆ ಇದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!