By: Oneindia Kannada Video Team
Published : July 20, 2017, 03:44

ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಮಳೆಯಿಂದಾಗಿ ಮತ್ತೆ ನೊರೆ

Subscribe to Oneindia Kannada

ಕಳೆದ ಎರಡು ದಿನದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬರದಿಂದ ಕಂಗಾಲಾಗಿದ್ದ ಜನರ ಮುಖದಲ್ಲಿ ಮಂದಹಾಸ ಮೂಡಿದೆ. ಆದರೆ ಬೆಂಗಳೂರಿನ ಬೆಳ್ಳಂದೂರು ಭಾಗದ ಜನರಿಗೆ ಮಾತ್ರ ಮಳೆ ಬಂತು ಅಂದ್ರೆ ನಿದ್ದೆ ಕೆಡುತ್ತದೆ! ನಿನ್ನೆ(ಜುಲೈ 19) ಬೆಂಗಳೂರಿನಲ್ಲಿ ಸುರಿದ ಮಳೆಗೆ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಏಳುವುದಕ್ಕೆ ಶುರುವಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!