• search
  • Live TV
By : Oneindia Video Kannada Team
Published : September 27, 2018, 12:50
Duration : 03:12

ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಅಪ್ಪ ಆಧಾರಿತ ಶ್ವಾನಗಳ ಕ್ಯಾಬ್

ಶ್ವಾನಗಳಿಗೆಂದೇ ಕ್ಯಾಬ್ ಸೇವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸದ್ಯದಲ್ಲೇ ಆರಂಭವಾಗಲಿದೆ. ಡಾಗ್ ಗುರು ಅಮೃತ್ ದೇಶದ ಏಕೈಕ ಶ್ವಾನ ರಕ್ಷಕ, ತರಬೇತಿ ಮತ್ತು ಅಧ್ಯಯನ ಸಂಸ್ಥೆಯಾಗಿದೆ. ಇದೀಗ ಈ ಸಂಸ್ಥೆ ದೇಶದಲ್ಲೇ ವಿನೂತನವಾದ ಮತ್ತು ಮೊದಲ ಪಾ ಕ್ಯಾಬ್ ಅನ್ನು ಬೆಂಗಳೂರಿನಲ್ಲಿ ಆರಂಭಿಸಲಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!