By: Oneindia Kannada Video Team
Published : June 13, 2017, 05:54

ಬೆಂಗಳೂರು ಗಬ್ಬೆದ್ದು ಹೋಗ್ತಿದೆ | ಬಿಬಿಎಂಪಿ ಪೌರ ಕಾರ್ಮಿಕರ ಸಂಘ ಸ್ಟ್ರೈಕ್

Subscribe to Oneindia Kannada

ಬೆಂಗಳೂರು ಗಬ್ಬೆದ್ದು ನಾರುತ್ತಿದೆ.ಯಾವ ಕಡೆ ನೋಡಿದ್ರು ಕಸದ ರಾಶಿ ಹಾಗೆ ಬಿದ್ದಿದೆ.ರಸ್ತೆಯಲ್ಲಿ ನಡೆಯುತ್ತಿರುವ ಜನ ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ, ಇದಕ್ಕೆ ಕಾರಣ ಬಿಬಿಎಂಪಿ ಗುತ್ತಿಗೆ ಪೌರ ಕಾರ್ಮಿಕರ ಸಂಘ ಬನ್ನಪ್ಪ ಪಾರ್ಕ್’ನಲ್ಲಿ ಹಲವು ಬೇಡಿಕೆ ಈಡೇರಿಸುವಂತೆ ಅಹೋರಾತ್ರಿ ಧರಣಿ ನಡೆಸುತ್ತಿರುವುದರಿಂದ ಬೆಂಗಳೂರಿಗೆ ಈ ಸ್ಥಿತಿ ಬಂದೊದಗಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!