By: Oneindia Kannada Video Team
Published : April 12, 2017, 01:00

ಬೆಂಗಳೂರು ಕರಗ: ಮಧ್ಯರಾತ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಿ ಎಂ ಸಿದ್ದರಾಮಯ್ಯ

Subscribe to Oneindia Kannada

ಐತಿಹಾಸಿಕ ಪ್ರಸಿದ್ಧ ಬೆಂಗಳೂರಿನ ಧರ್ಮರಾಯಸ್ವಾಮಿ ದೇವಸ್ಥಾನದ ಕರಗ ಮಹೋತ್ಸವದಲ್ಲಿ ಮಧ್ಯರಾತ್ರಿ ಸಿಎಂ ಸಿದ್ದರಾಮಯ್ಯ ಅವರು ಪಾಲ್ಗೊಂಡು ಪೂಜಾ ವಿಧಿವಿಧಾನದಲ್ಲಿ ಭಾಗಿಯಾದರು. ಹಾಗೆ ಈ ವೇಳೆ ವೀರಕುಮಾರರ ಖಡ್ಗ ಹಿಡಿದು ಸಿದ್ದರಾಮಯ್ಯ ಪ್ರದರ್ಶಿಸಿದರು

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!