By : Oneindia Kannada Video Team
Published : April 11, 2017, 06:28

ಐತಿಹಾಸಿಕ ಬೆಂಗಳೂರು ಕರಗಕ್ಕೆ ರಾಜಧಾನಿ ಬೆಂಗಳೂರು ಸಜ್ಜು

ಚಾಂದ್ರಮಾನ ಯುಗಾದಿ, ಶ್ರೀರಾಮನವಮಿಯ ನಂತರ ಬರುವ ಮಲ್ಲಿಗೆಯ ಕಂಪು ಬೀರುವ 'ಕರಗ'ದ ಸಂಭ್ರಮಕ್ಕೆ ರಾಜಧಾನಿ ಬೆಂಗಳೂರು ಸಜ್ಜಾಗಿದೆ. ಚೈತ್ರ ಶುದ್ದ ಹುಣ್ಣಿಮೆಯ ದಿನವಾದ ಮಂಗಳವಾರ (ಏ 11) ಮಧ್ಯರಾತ್ರಿ, ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಕರಗ ಉತ್ಸವ ಆರಂಭವಾಗಲಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!