By : Oneindia Kannada Video Team
Published : February 20, 2018, 06:32

ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಟಿಕೆಟ್ ಯಾರಿಗೆ?

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹೆಚ್ಚು ತೆರಿಗೆ ಪಾವತಿ ಮಾಡುವ ಕ್ಷೇತ್ರ ಮಹದೇವಪುರ. ಬಿಜೆಪಿಯ ಅರವಿಂದ ಲಿಂಬಾವಳಿ ಅವರು ಕ್ಷೇತ್ರದ ಹಾಲಿ ಶಾಸಕರು. ಈ ಬಾರಿಯೂ ಗೆದ್ದು ಹ್ಯಾಟ್ರಿಕ್ ಬಾರಿಸುವ ಉತ್ಸಾಹದಲ್ಲಿದ್ದಾರೆ. ಬೆಂಗಳೂರು ನಗರದ ಹೆಸರನ್ನು ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಮಾಡಿರುವ ಬಹುತೇಕ ಐಟಿ-ಬಿಟಿ ಕಂಪನಿಗಳು ಮಹದೇವಪುರ ಕ್ಷೇತ್ರದ ವ್ಯಾಪ್ತಿಯಲ್ಲಿವೆ. ಎರಡು ಬಾರಿ ಅರವಿಂದ ಲಿಂಬಾವಳಿ ಅವರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!