By : Oneindia Kannada Video Team
Published : September 28, 2017, 10:30

ಇಂದು ಮೇಯರ್ ಚುನಾವಣೆ : ಮಹಾಪೌರ ಸ್ಥಾನಕ್ಕೆ ಸಂಪತ್ ರಾಜ್ ಆಯ್ಕೆ ನಿಶ್ಚಿತ

ಬೆಂಗಳೂರು ಮಹಾಪೌರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಸೆ. 28ರಂದು ಚುನಾವಣೆ ನಡೆಯಲಿದ್ದು, ಮೇಯರ್ ಸ್ಥಾನಕ್ಕೆ ಕೊನೆಯ ಕ್ಷಣದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಮಧ್ಯಾಹ್ನ 12 ಗಂಟೆಗೆ ಚುನಾವಣೆ ನಡೆಯಲಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!