By: Oneindia Kannada Video Team
Published : April 19, 2017, 05:33

ಬೆಂಗಳೂರು ಮೆಟ್ರೋ ರೈಲಿನಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಭೋಗಿ

Subscribe to Oneindia Kannada

ದಿನದಿಂದ ದಿನಕ್ಕೆ ಮೆಟ್ರೋ ರೈಲಿನಲ್ಲಿ ಸಂಚರಿಸೋ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಹಿಳೆಯರಿಗಾಗಿ ಪ್ರತ್ಯೇಕ ಬೋಗಿ ಮೀಸಲಿಡಬೇಕು ಎಂಬ ಬೇಡಿಕೆ ಕೂಡ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಮೆಟ್ರೋ ರೈಲು ನಿಗಮ ಮುಂದಿನ ವರ್ಷದಿಂದ ಮಹಿಳೆಯರಿಗಾಗಿ ವಿಶೇಷ ಬೋಗಿ ಒದಗಿಸಲು ಮುಂದಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!