By : Oneindia Kannada Video Team
Published : March 24, 2018, 02:08

ಬೆಂಗಳೂರಿನ ಮೈಸೂರು ರಸ್ತೆ ಮೂರು ದಿನಗಳು, ಮಾರ್ಚ್ 25ರಿಂದ 27ರವರೆಗೆ ಬಂದ್

ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯಸ್ವಾಮಿ ಜಾತ್ರೆ ಮತ್ತು ಬ್ರಹ್ಮ ರಥೋತ್ಸವ ನಿಮಿತ್ತ ಮಾ.25ರಿಂದ 27ರವರೆಗೆ ವಾಹನ ಸಂಚಾರ ಮಾರ್ಗದಲ್ಲಿ ಕೆಲ ಬದಲಾವಣೆ ಮಾಡಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!