By: Oneindia Kannada Video Team
Published : July 18, 2017, 06:33

ಬೆಂಗಳೂರಿನ ನೆಲಮಂಗಲದಲ್ಲಿ ನಟಿ ಲೀಲಾವತಿ ಕಟ್ಟಿಸಿದ ಆಸ್ಪತ್ರೆ ಧ್ವಂಸ

Subscribe to Oneindia Kannada

ಬಡವರಿಗೆ ಅನುಕೂಲವಾಗಲೆಂದು ಹಿರಿಯ ನಟಿ ಲೀಲಾವತಿ ಅವರು ನಿರ್ಮಿಸಿದ್ದ ಆಸ್ಪತ್ರೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಲೀಲಾವತಿ ಅವರು ನಿರ್ಮಿಸಿದ್ದ ಆಸ್ಪತ್ರೆಯ ಪೀಠೋಪಕರಣ, ಔಷಧಿಗಳನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದು, ಮೇಲ್ಛಾವಣಿಗೂ ಹಾನಿ ಮಾಡಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!