By: Oneindia Kannada Video Team
Published : May 03, 2017, 01:31

ಬೆಂಗಳೂರಿನ ಓಲಾ ಕ್ಯಾಬ್ ಸೇವೆಗೆ ಬರೋಬ್ಬರಿ 2,000 ಕೋಟಿ ನಷ್ಟ

Subscribe to Oneindia Kannada

ಆಪ್ ಆಧಾರಿತ ನಗರ ಟ್ಯಾಕ್ಸಿ ಸೇವೆಯನ್ನು ನೀಡುತ್ತಿರುವ ಬೆಂಗಳೂರು ಮೂಲದ ಓಲಾ ಕಂಪನಿ ಕಳೆದ ಹಣಕಾಸು ವರ್ಷದಲ್ಲಿ ಸುಮಾರು 2,313.6 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ ಎಂದು ಕಂಪನಿ ತನ್ನ ವಾರ್ಷಿಕ ಲೆಕ್ಕಪತ್ರದಲ್ಲಿ ಹೇಳಿಕೊಂಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!