By: Oneindia Kannada Video Team
Published : April 07, 2017, 02:23

ಟ್ವಿಟ್ಟರ್ ನಲ್ಲಿ ಬೆಂಗಳೂರು ಪೊಲೀಸರಿಂದ ದೊಡ್ಡ ಪ್ರಮಾದ

Subscribe to Oneindia Kannada

ಸಾಮಾಜಿಕ ಜಾಲ ತಾಣಗಳನ್ನು ಬಳಕೆ ಮಾಡುವಲಿ ಅಗ್ರಗಣ್ಯ ಸಂಸ್ಥೆ ಎನಿಸಿಕೊಂಡಿರುವ ಬೆಂಗಳೂರು ಪೊಲೀಸರು ಭಾರಿ ಪ್ರಮಾದ ಎಸಗಿರುವುದು ಬೆಳಕಿಗೆ ಬಂದಿದೆ. ಸರಿ ಸುಮಾರು 40,000ಕ್ಕೂ ಅಧಿಕ ಫೋನ್ ನಂಬರ್ ಗಳನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಿದ್ದಾರೆ. ಅದು ಕೂಡಾ ಬೆಂಗಳೂರು ಪೊಲೀಸ್ ಇಲಾಖೆಗೆ ಸಂಬಂಧಿಸಿದ ಒಂದು ಟ್ವಿಟ್ಟರ್ ಖಾತೆಯಿಂದ ಈ ಪ್ರಮಾದ ನಡೆದಿದೆ.


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!