ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಸೆಮಿ ಫೈನಲ್ ತಲುಪಲು ಇರೋ ಅವಕಾಶ ಏನು?
Published : December 05, 2022, 02:00
ಬೆಂಗಳೂರು ಬುಲ್ಸ್ ಪ್ರೊ ಕಬಡ್ಡಿ ಲೀಗ್ನಲ್ಲಿ ಪ್ಲೇ ಆಫ್ ಹಂತಕ್ಕೆ ಲಗ್ಗೆ ಇಟ್ಟಿದೆ. ಭಾನುವಾರ ನಡೆದ ಪಂದ್ಯದಲ್ಲಿ ಯುಪಿ ಯೋಧಾ ತಂಡದ ವಿರುದ್ದ ಮೂರು ಅಂಕಗಳ ಗೆಲುವು ಸಾಧಿಸುವ ಮೂಲಕ ಪ್ಲೇ ಆಫ್ಗೆ ಅರ್ಹತೆ ಪಡೆದುಕೊಂಡಿದೆ.