By : Oneindia Kannada Video Team
Published : March 03, 2018, 02:17

ಬಿಜೆಪಿಯ ಬೆಂಗಳೂರು ರಕ್ಷಿಸಿ ಪಾದಯಾತ್ರೆಯನ್ನ ಲೇವಡಿ ಮಾಡಿದ ಜನಸಾಮಾನ್ಯರು

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಕರ್ನಾಟಕ ಬಿಜೆಪಿ ಆಯೋಜಿಸಿರುವ ಮೂರು ದಿನಗಳ ಬೆಂಗಳೂರು 'ರಕ್ಷಿಸಿ ಯಾತ್ರೆ'ಗೆ ನಿನ್ನೆ(ಮಾ.02)ಚಾಲನೆ ದೊರೆತಿದೆ. ಬಿಜೆಪಿಯ ಘಟಾನುಘಟಿ ನಾಯಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು, ಬೆಂಗಳೂರಿನ ಪ್ರಮುಖ 10 ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಇವನ್ನು ನಿಭಾಯಿಸಲು ರಾಜ್ಯ ಸರ್ಕಾರ ವಿಫಲವಾಗಿರುವುದನ್ನು ಖಂಡಿಸುವುದು ಯಾತ್ರೆಯ ಉದ್ದೇಶವಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!