By: Oneindia Kannada Video Team
Published : August 31, 2017, 04:03

ಬೆಂಗಳೂರಿನಲ್ಲಿ ಒಂದು ವಾರದಲ್ಲಿ ಬರೋಬ್ಬರಿ 200 ಟೈಫಾಯಿಡ್ ಕೇಸ್ ಗಳು ದಾಖಲು

Subscribe to Oneindia Kannada

ಕಳೆದ ಕೆಲ ವಾರ ಕರ್ನಾಟಕ ರಾಜ್ಯದಾದ್ಯಂತ ಒಳ್ಳೆ ಮಳೆಯಾಗಿದೆ. ನೀರಿನ ಸಮಸ್ಯೆ ಸ್ವಲ್ಪ ಮಟ್ಟಿಗೆ ಕಡಿಮೆ ಆದಂತಿದೆ ಎಂದು ನಿಟ್ಟುಸಿರು ಬಿಡುವಂತಾಗಿದೆ. ಆದರೆ ಇದರ ಜತೆಗೆ ಬೆಂಗಳೂರಿನಲ್ಲಿ ಟೈಫಾಯಿಡ್ ಜ್ವರದ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಒಂದು ವಾರದಲ್ಲೇ ಬಿಬಿಎಂಪಿ ಇನ್ನೂರು ಟೈಫಾಯಿಡ್ ಪ್ರಕರಣಗಳನ್ನು ದಾಖಲಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!