ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ನನ್ನೊಂದಿಗೆ ಕೈಜೋಡಿಸಿ ಎಂದು ಮುಕ್ತ ಆಹ್ವಾನ ಕೊಟ್ಟ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣದ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರಿಗೆ ಮುಕ್ತವಾಗಿ ಆಹ್ವಾನ ನೀಡಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿ ಮಾಡಿದೆ.
Video Published On: Monday, May 11, 2026, 01:26 [IST]


Click it and Unblock the Notifications