By: Oneindia Kannada Video Team
Published : February 02, 2017, 06:04

ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಮೇಲಿನ ಹಲ್ಲೆ ಏನು ಸರಿ ಏನು ತಪ್ಪು

Subscribe to Oneindia Kannada

ಮರುಭೂಮಿ ರಾಜ್ಯ ರಾಜಸ್ತಾನದ ರಾಜಧಾನಿ ಜೈಪುರದ ಪ್ರಸಿದ್ಧ ಜೈಗಢ ಕೋಟೆಯಲ್ಲಿ ನಡೆಯುತ್ತಿರುವ ಐತಿಹಾಸಿಕ ಪದ್ಮಾವತಿ ಚಿತ್ರದ ಚಿತ್ರೀಕರಣದ ವೇಳೆ ಹೆಸರಾಂತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಮೇಲೆ ನಡೆದ ಹಲ್ಲೆಯನ್ನು ಬಾಲಿವುಡ್ ಉಗ್ರವಾಗಿ ಖಂಡಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!