By: Oneindia Kannada Video Team
Published : July 19, 2017, 11:35

ಶಾಸ್ತ್ರಿ ಇಚ್ಛೆಯಂತೆ ಭರತ್ ಅರುಣ್ ಬೌಲಿಂಗ್ ಕೋಚ್

Subscribe to Oneindia Kannada

ಟೀಂ ಇಂಡಿಯಾದ ಮುಖ್ಯ ಕೋಚ್ ರವಿ ಶಾಸ್ತ್ರಿ ಇಚ್ಛೆಯಂತೆ ಭರತ್ ಅರುಣ್ ಅವರನ್ನು ಬೌಲಿಂಗ್ ಕೋಚ್ ಹಾಗೂ ಆರ್ ಶ್ರೀಧರ್ ಅವರನ್ನು ಫೀಲ್ಡಿಂಗ್ ಕೋಚ್ ಆಗಿ ನೇಮಿಸಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ(ಜುಲೈ 18) ದಂದು ಪ್ರಕಟಿಸಿದೆ, ಈ ವಿಡಿಯೋ ನೋಡಿ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!