• search
  • Live TV
By : Oneindia Video Kannada Team
Published : September 10, 2018, 02:19
Duration : 01:08

Bharat Bandh : ಉಡುಪಿಯಲ್ಲಿ ಬಿಜೆಪಿ ನಾಯಕನ ಮೇಲೆ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

ಭಾರತ ಬಂದ್ ಪ್ರತಿಭಟನೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ. ಉಡುಪಿಯಲ್ಲಿ ಈ ಘಟನೆ ನಡೆದಿದ್ದು, ಉಡುಪಿ ಬಿಜೆಪಿ ನಗರಾಧ್ಯಕ್ಷನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಉಡುಪಿಯಲ್ಲಿ ಸೋಮವಾರ ಭಾರತ ಬಂದ್ ಪ್ರತಿಭಟನೆ ವೇಳೆ ಹೊಡೆದಾಟ ನಡೆದಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಕಾಂಗ್ರೆಸ್-ಬಿಜೆಪಿ ಕಾರ್ಯರ್ತರು ಬನ್ನಂಜೆ ಎಸ್ಪಿ ಕಚೇರಿ ಬಳಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!