• search
  • Live TV
By : Oneindia Video Kannada Team
Published : September 10, 2018, 06:39
Duration : 02:30

Bharat Bandh : ಇಂದಿನ ಭಾರತ್ ಬಂದ್ ಬಗ್ಗೆ ಯಾರು ಏನು ಹೇಳಿದರು?

ಇಂಧನ ಬೆಲೆಗಳ ಹೆಚ್ಚಳ ವಿರೋಧಿಸಿ ಕರೆ ನೀಡಿರುವ ಭಾರತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರ್ನಾಟಕದಲ್ಲಿ ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಕೆಲವು ಕಡೆ ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದ್ದು ಬಿಟ್ಟರೆ ಶಾಂತಿಯುತವಾಗಿ ಬಂದ್ ನಡೆಯುತ್ತಿದೆ. ಸಾರಿಗೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಕೆಲವು ಕಡೆ ಹೋಟೆಲ್, ಅಂಗಡಿಗಳು ತೆರೆದಿವೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!