By : Oneindia Kannada Video Team
Published : March 15, 2018, 10:19

ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯಕ್ ಸದ್ಯದಲ್ಲೇ ಕಾಂಗ್ರೆಸ್ ಸೇರ್ಪಡೆ

2013ರ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಎಸ್ಸಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಅಲ್ಪಮತಗಳ ಗೆಲುವು ಸಾಧಿಸಿದ್ದವರು ಜೆಡಿ(ಎಸ್)ನ ಹಾಲಿ ಬಂಡಾಯ ಶಾಸಕ ಭೀಮಾನಾಯಕ್. ಅವರೀಗ ಕಾಂಗ್ರೆಸ್ ಸೇರುವ ಸನ್ನಾಹದಲ್ಲಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ, ಜೆಡಿಎಸ್‍ಗೆ ರಾಜೀನಾಮೆ ನೀಡುವುದು ಇವರ ಯೋಜನೆಯಾಗಿದೆ. ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯಕ್ ಸದ್ಯದಲ್ಲೇ ಕಾಂಗ್ರೆಸ್ ಸೇರ್ಪಡೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!