Mr ಡಿಕೆ ಶಿವಕುಮಾರ್, ನಿಮ್ಮನ್ನ ಮುಖ್ಯಮಂತ್ರಿ ಅಂತಾ ಹೇಳೋಕೆ ರೆಡಿ ಇಲ್ಲ, HDK ಟಾಂಟ್
ಬಿಡದಿ ಟೌನ್‌ಶಿಪ್ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ನಡುವಿನ ಜಟಾಪಟಿ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಾನು ಐದು ಟೌನ್‌ಶಿಪ್ ಮಾಡಲು ನಿರ್ಧರಿಸಿದ್ದೆ, ಆದ್ರೆ ನಿಮ್ಮ ರೀತಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲಿಲ್ಲ ಎಂದು ಕುಮಾರಸ್ವಾಮಿ ಬುಧವಾರ ತಿರುಗೇಟು ನೀಡಿದ್ದಾರೆ.
Video Published On: Thursday, Jul 16, 2026, 11:27 [IST]


Click it and Unblock the Notifications