By : Oneindia Kannada Video Team
Published : July 05, 2017, 01:23

ಚಲಿಸುತ್ತಿರುವ ಬಸ್ಸಿನಲ್ಲಿ ಮಹಿಳೆಯ ಮೇಲೆರಗಿದ ಮಹಾರಾಷ್ಟ್ರದ ಬಿಜೆಪಿ ಮುಖಂಡ

ಚಲಿಸುತ್ತಿರುವ ಬಸ್ಸಿನಲ್ಲಿ ಮಹಿಳೆಯೊಬ್ಬರಿಗೆ ವ್ಯಕ್ತಿ ಮುತ್ತನ್ನಿಡುತ್ತಿರುವ ದೃಶ್ಯಗಳು ಒಳಗೊಂಡ ವಿಡಿಯೋ ಮಹಾರಾಷ್ಟ್ರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಆ ಮಹಿಳೆಯು ಬಿಜೆಪಿ ಮುಖಂಡನಾಗಿರುವ ವ್ಯಕ್ತಿಯ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!