ಆಪ್ತ ಚಂದ್ರನಾಥ್ ರಥ್ ಸಾವಿನ ಬಗ್ಗೆ ಸುವೇಂದು ಅಧಿಕಾರಿ ಹೇಳಿದ್ದೇನು?
ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಂತರ ಭುಗಿಲೆದ್ದ ಹಿಂಸಾಚಾರದ ನಡುವೆ, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇದೊಂದು ಪೂರ್ವ ಯೋಜಿತ ಕೊಲೆ ಎಂದು ಸುವೇಂದು ಅಧಿಕಾರಿ ಆರೋಪಿಸಿದ್ದಾರೆ
Video Published On: Thursday, May 07, 2026, 11:05 [IST]


Click it and Unblock the Notifications