ಧರ್ಮಸ್ಥಳದ ಮಂಜುನಾಥೇಶ್ವರನ ಮುಂದೆ ಅಡ್ಡ ಮತದಾನ ಮಾಡಿಲ್ಲ ಅಂತ ಪ್ರಮಾಣ ಮಾಡಲು ಹೊರಟ MLA HK ಸುರೇಶ್
ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ (Cross Voting) ಆರೋಪದ ಹಿನ್ನೆಲೆಯಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಕೆ.ಸುರೇಶ್ (H.K.Suresh) ಅವರು ಆಣೆ-ಪ್ರಮಾಣ ಮಾಡಲು ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸಿದ್ದಾರೆ.
Video Published On: Tuesday, Jun 30, 2026, 01:14 [IST]


Click it and Unblock the Notifications