ಬೆಂಗಳೂರುಗೆ 25 ಲಕ್ಷ ಬಾಂಗ್ಲಾದೇಶೀಯರು? ಯತ್ನಾಳ್ ಸ್ಫೋಟಕ ಆರೋಪ | ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ವಿಜಯಪುರದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸನಗೌ ಪಾಟೀಲ್ ಯತ್ನಾಳ್ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರಿಗೆ ಬಾಂಗ್ಲಾದೇಶೀಯರು ಹಾಗೂ ರೋಹಿಂಗ್ಯಾಗಳು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದಾರೆ ಎಂದು ಆರೋಪಿಸಿದರು. ಜೊತೆಗೆ, ಭಾರತೀಯರನ್ನೇ ಕೆಲಸಕ್ಕೆ ನೇಮಿಸಿಕೊಳ್ಳಬೇಕು ಹಾಗೂ ಅನುಮಾನಾಸ್ಪದ ವಿದೇಶಿ ಪ್ರಜೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಕರೆ ನೀಡಿದರು.
Video Published On: Tuesday, Jul 14, 2026, 12:57 [IST]


Click it and Unblock the Notifications