• search
  • Live TV
By : Oneindia Video Kannada Team
Published : January 07, 2019, 05:08
Duration : 01:17

ನಮ್ಮೊಡನೆ ಮೈತ್ರಿ ಸಾಧಿಸಿದರೆ ಗೆಲ್ಲಿಸುತ್ತೇವೆ, ಇಲ್ಲದಿದ್ದರೆ ಸೋಲಿಸುತ್ತೇವೆ: ಶಿವಸೇನೆಗೆ ಅಮಿತ್ ಶಾ ಎಚ್ಚರಿಕೆ..!

ಮೈತ್ರಿ ಸಾಧಿಸಿದರೆ ಬಿಜೆಪಿ ತನ್ನ ಮಿತ್ರ ಪಕ್ಷಗಳಿಗೆ ವಿಜಯ ಖಾತ್ರಿಗೊಳಿಸುವುದು, ಇಲ್ಲದಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷ ತನ್ನ ಮಾಜಿ ಮಿತ್ರಪಕ್ಷಗಳನ್ನು ಸೋಲಿಸಲಿದೆ'' ಎಂದು ಹೇಳುವ ಮೂಲಕ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಶಿವಸೇನೆಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!