By: Oneindia Kannada Video Team
Published : July 12, 2017, 12:39

ಶರತ್ ಸಾವಿಗೆ ನ್ಯಾಯ ಕೇಳಿ ಬಿಜೆಪಿ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ

Subscribe to Oneindia Kannada

ಬಂಟ್ವಾಳದಲ್ಲಿ ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಖಂಡಿಸಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಅಪರಾಧಿಗಳನ್ನು ಹಿಡಿಯುವಲ್ಲಿ ತೋರುತ್ತಿರುವ ವಿಳಂಬ ಧೋರಣೆ ವಿರೋಧಿಸಿ ಬಿಜೆಪಿ ಮುಖಂಡರು ಇಂದು(ಜುಲೈ 12) ಪ್ರತಿಭಟನೆ ನಡೆಸಲಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!