Exit Poll ಫಲಿತಾಂಶ; ಅಸ್ಸಾಂ, ಬಂಗಾಳದಲ್ಲಿ ಬಿಜೆಪಿಗೆ ಜಯ, ಕೇರಳ, ತಮಿಳುನಾಡಿನಲ್ಲಿ ಕಾಂಗ್ರೆಸ್ ಮೈತ್ರಿಗೆ ಜಯ
ಕೇರಳದಲ್ಲಿ ಬಿಜೆಪಿ 10 ರಿಂದ 14 ಸ್ಥಾನಗಳನ್ನು ಗಳಿಸಲಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 146 ರಿಂದ 161 ಸ್ಥಾನಗಳನ್ನು ಪಡೆಯಲಿದೆ. ತಮಿಳುನಾಡಿನಲ್ಲಿ ಡಿಎಂಕೆ ಪ್ಲಸ್ 120 ರಿಂದ 140 ಸ್ಥಾನಗಳನ್ನು ಪಡೆಯಲಿದೆ. ಅಸ್ಸಾಂನಲ್ಲಿ ಬಿಜೆಪಿ ಪ್ಲಸ್ 88 ರಿಂದ 100 ಸ್ಥಾನಗಳನ್ನು ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಸಮೀಕ್ಷೆಗಳು ಅಂದಾಜಿಸಿವೆ.
Video Published On: Wednesday, Apr 29, 2026, 09:17 [IST]


Click it and Unblock the Notifications