• search
  • Live TV
By : Oneindia Video Kannada Team
Published : January 25, 2019, 11:09
Duration : 02:17

Lok Sabha Election 2019 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹು ದೊಡ್ಡ ಶಾಕ್..!

ಲೋಕಸಭೆ ಚುನಾವಣೆ 2019ರ ಚುನಾವಣಾ ಪೂರ್ವ ಸಮೀಕ್ಷೆಯನ್ನು ಸಿ ವೋಟರ್ ನಡೆಸಿದ್ದು, ಎಬಿಪಿ ಸುದ್ದಿ ವಾಹಿನಿ ಈ ಸಮೀಕ್ಷೆಯ ಫಲಿತಾಂಶವನ್ನು ಪ್ರಕಟಿಸುತ್ತಿದೆ. ಒಟ್ಟು 22,309 ಸಮೀಕ್ಷೆ ಮಾದರಿಗಳನ್ನು ಬಳಸಿಕೊಳ್ಳಲಾಗಿದ್ದು, 2018ರ ಡಿಸೆಂಬರ್‌ನಿಂದ ಜನವರಿ ಮೂರನೇ ವಾರದವರೆಗೆ ಸಮೀಕ್ಷೆ ನಡೆಸಲಾಗಿದೆ. ಎಲ್ಲ ರಾಜ್ಯಗಳಲ್ಲಿನ ಎಲ್ಲ 543 ಲೋಕಸಭೆ ಕ್ಷೇತ್ರಗಳಲ್ಲಿಯೂ ಸಮೀಕ್ಷೆ ನಡೆಸಲಾಗಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!