By : Oneindia Kannada Video Team
Published : April 05, 2018, 03:29

ಕೃಷ್ಣಮೃಗ ಬೇಟೆ ಪ್ರಕರಣದ ತೀರ್ಪು ಇಂದು ಪ್ರಕಟ

19 ವರ್ಷ ಹಳೆಯದಾದ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟರಾದ ಸಲ್ಮಾನ್ ಖಾನ್‌, ಸೈಫ್ ಅಲಿ ಖಾನ್, ಸೊನಾಲಿ ಬೇಂದ್ರೆ, ನೀಲಂ ಮತ್ತು ಟಬು ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಳಿಗ್ಗೆ 11 ಗಂಟೆ ಬಳಿಕ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!