By : Oneindia Kannada Video Team
Published : April 05, 2018, 03:31

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ದೋಷಿ ಟ್ವಿಟ್ಟರ್ ಪ್ರತಿಕ್ರಿಯೆ ನೋಡಿ ಹೇಗಿದೆ

"ಸದ್ಯ, ಕೊನೆಗೂ ಕೃಷ್ಣ ಮೃಗದ ಮರಿಮಕ್ಕಳಿಗೆ ನ್ಯಾಯ ಸಿಕ್ಕಿತು...!" ಹಾಗೆಂದು ಕೃಷ್ಣಮೃಗ ಪ್ರಕರಣದ ತೀರ್ಪು, ವಿಚಾರಣೆಯಲ್ಲಿನ ವಿಳಂಬ ನೀತಿಯನ್ನು ಟ್ವಿಟ್ಟರ್ ನಲ್ಲಿ ಹಲವರು ಛೇಡಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!