By: Oneindia Kannada Video Team
Published : March 21, 2017, 11:48

ಜೆ.ಪಿ ಡುಮಿನಿ ಅವರು ಐಪಿಎಲ್ 10ನೇ ಆವೃತ್ತಿಯಿಂದ ಔಟ್!

Subscribe to Oneindia Kannada

ದಕ್ಷಿಣ ಆಫ್ರಿಕಾದ ಆಲ್ ರೌಂಡರ್ ಜೆ.ಪಿ ಡುಮಿನಿ ಅವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 10ನೇ ಆವೃತ್ತಿಯಿಂದ ಹೊರಗುಳಿಯಲಿದ್ದಾರೆ. ಈ ಬಗ್ಗೆ ಸೋಮವಾರ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಮುಖ್ಯ ಕಾರ್ಯನಿರ್ವಹಕ ಹೇಮಂತ್ ದುವಾ ಅವರು ಮಾಹಿತಿ ನೀಡಿದ್ದಾರೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!