By : Oneindia Kannada Video Team
Published : June 23, 2017, 12:46

ಬಿ ಎಂ ಆರ್ ಸಿ ಎಲ್ ನಮ್ಮ ಮೆಟ್ರೋ ಗೆ ಹಿಂದಿ ಹೇರಿಕೆಗಾಗಿ ನೋಟೀಸ್

ಪ್ರಾದೇಶಿಕ ಭಾಷಾ ನೀತಿಯನ್ನು ಗಾಳಿಗೆ ತೂರಿ 'ನಮ್ಮ ಮೆಟ್ರೋ' ರೈಲಿನಲ್ಲಿ ಹಿಂದಿ ಹೇರಿಕೆಯಾಗುತ್ತಿದೆ. ಚೆನ್ನೈ, ಕೊಲ್ಕತ್ತಾ, ದೆಹಲಿ ಮುಂತಾದ ಕಡೆ ಇರುವ ಮೆಟ್ರೋ ಎರಡು ಭಾಷೆಯ ನೀತಿ ಇರುವಾಗ ಇಲ್ಲಿ ಮಾತ್ರ ಮೂರು ಸೇರಿಸುವುದು ಏಕೆ ಎಂಬ ಕೂಗಿಗೆ ಬೆಲೆ ಸಿಕ್ಕಿದೆ. ನಮ್ಮ ಮೆಟ್ರೋ ಭಾಷಾ ನೀತಿ ಪ್ರಶ್ನಿಸಿ ಬಿ.ಎಂ.ಆರ್ .ಸಿಎಲ್ ಗೆ ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರ(ಕೆಡಿಎ) ನೋಟಿಸ್ ಜಾರಿಗೊಳಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!