By: Oneindia Kannada Video Team
Published : April 20, 2017, 02:54

ಬಿಎಂಟಿಸಿ ಬಸ್ ಕಂಡಕ್ಟರ್ ಹೆಣ್ಣುಮಕ್ಕಳ ಬಳಿ ತೋರಿದ ಅಸಭ್ಯ ವರ್ತನೆ

Subscribe to Oneindia Kannada

ಬಿಎಂಟಿಸಿ ಬಸ್ ಕಂಡಕ್ಟರ್ ಒಬ್ಬ ವಿಚಿತ್ರ ರೀತಿಯಲ್ಲಿ ನಡೆದ ಒಂದು ಘಟನೆ
ಸಂಭವಿಸಿದೆ. ಹೆಣ್ಣುಮಕ್ಕಳು ಇಂಗ್ಲಿಷ್ ಮಾತನಾಡಿದ್ದಕ್ಕೆ ಆಕ್ಷೇಪ
ವ್ಯಕ್ತಪಡಿಸಿದ್ದಲ್ಲದೆ ಬಸ್ ಪಾಸ್ ಇದ್ದರೂ ಪ್ರಯಾಣಿಕರನ್ನು ಬಲವಂತವಾಗಿ ಇಳಿಸಿದ್ದಕ್ಕೆ
ಬಿಎಂಟಿಸಿ ಕಂಡಕ್ಟರ್ ವಿರುದ್ಧ ಯುವತಿಯೊಬ್ಬರು ನಗರ ಪೊಲೀಸರಿಗೆ ದೂರು ಕೊಟ್ಟಿದ್ದಾರೆ .

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!