By : Oneindia Kannada Video Team
Published : April 13, 2017, 05:02

ಬಿಎಂಟಿಸಿ ಬಸ್ ಟಿಕೆಟ್ ದರ ಪರಿಷ್ಕರಣೆ, ಏಪ್ರಿಲ್ 15ರಿಂದ ಜಾರಿಗೆ

ಚಿಲ್ಲರೆ ಸಮಸ್ಯೆಯ ಹಿನ್ನೆಲೆಯಲ್ಲಿ ಬಿಎಂಟಿಸಿ (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) ಬಸ್ ದರವನ್ನು ಪರಿಷ್ಕರಿಸಲಾಗಿದ್ದು, ಎರಡನೇ ಹಂತದ ದರವನ್ನು 12 ರಿಂದ 10 ರೂ. ಗೆ ಇಳಿಸಲಾಗಿದೆ. ಏಪ್ರಿಲ್ 15 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!