By: Oneindia Kannada Video Team
Published : July 04, 2017, 12:18

ಬಿ ಎಂ ಟಿ ಸಿಯಿಂದ 1,000 ಮಹಿಳೆಯರಿಗೆ ಚಾಲನಾ ತರಬೇತಿ ನೀಡಲು ನಿರ್ಧಾರ

Subscribe to Oneindia Kannada

ಶೀಘ್ರವೇ ಬೆಂಗಳೂರು ಮೆಟ್ರೊ ಸಾರಿಗೆ ಸಂಸ್ಥೆಯಲ್ಲಿ (ಬಿಎಂಟಿಸಿ) 1 ಸಾವಿರ ಮಹಿಳೆಯರಿಗೆ ಚಾಲನಾ ತರಬೇತಿ ನೀಡಲು ಬಿಎಂಟಿಸಿ ನಿರ್ಧರಿಸಿದೆ. ವಿವಿಧ ಇಲಾಖೆಗಳಲ್ಲಿ ಚಾಲಕ ಸಿಬ್ಬಂದಿಯನ್ನು ಪೂರೈಸುವ ನಿಟ್ಟಿನಲ್ಲಿ ಬಿಎಂ ಟಿಸಿಯು ಈ ನಿರ್ಧಾರ ಕೈಗೊಂಡಿದ್ದು, ಇದಕ್ಕಾಗಿ ತಗಲುವ ವೆಚ್ಛವನ್ನು ಕೇಂದ್ರ ಸರ್ಕಾರ ಸ್ಥಾಪಿತ ನಿರ್ಭಯಾ ನಿಧಿಯಿಂದ ಪಡೆದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!