By: Oneindia Kannada Video Team
Published : March 24, 2017, 04:29

ಬಸ್ಸುಗಳಲ್ಲಿ ಸಿಸಿಟಿವಿ ಅಳವಡಿಸೋ ಯೋಜನೆಯನ್ನ ಬಿ ಎಂ ಟಿ ಸಿ ಕೈಬಿಟ್ಟಿದ್ಯಾಕೆ?

Subscribe to Oneindia Kannada

ಬಸ್‌ಗಳಲ್ಲಿ ಮಹಿಳೆಯರ ಮೇಲಿನ‌ ದೌರ್ಜನ್ಯ, ಕಿರುಕುಳ ತಡೆಯುವ ನಿಟ್ಟಿನಲ್ಲಿ‌ ಬಿಎಂಟಿಸಿ ಬಸ್‌ಗಳಲ್ಲಿ ಸಿಸಿಟಿವಿ ಅಳವಡಿಸುವ ಯೋಜನೆಯನ್ನ ರೂಪಿಸಲಾಗಿತ್ತು. ಆದರೆ ಇದೀಗ ಅನುದಾನದ ಕೊರತೆಯಿಂದ ಸಾರಿಗೆ ಇಲಾಖೆ ಈ ಯೋಜನೆಯನ್ನ ಕೈಬಿಡಲು ನಿರ್ಧಾರ ಮಾಡಿದೆ .

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!