By: Oneindia Kannada Video Team
Published : April 14, 2017, 06:05

ಚಿಲ್ಲರೆ ಸಮಸ್ಯೆ ತಪ್ಪಿಸಲು ಬಿಎಂಟಿಸಿಯಿಂದ ಸ್ಮಾರ್ಟ್ ಕಾರ್ಡ್ ಜಾರಿಗೆ

Subscribe to Oneindia Kannada

ನಗರದ ಬಿಎಂಟಿಸಿ ಬಸ್‍ಗಳಲ್ಲಿ ಸಾರ್ವಜನಿಕರಿಗೆ ಚಿಲ್ಲರೆಯಿಂದ ಸಮಸ್ಯೆ ಆಗುವುದನ್ನ ತಪ್ಪಿಸುವ ಸಲುವಾಗಿ ಸ್ಮಾರ್ಟ್ ಕಾರ್ಡ್‍ಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!