By: Oneindia Kannada Video Team
Published : September 15, 2017, 06:44

ಬಿಎಂಟಿಸಿ ವಾಯು ವಜ್ರ ಬಸ್ಸಿನಲ್ಲಿ ಸೀಟು ಕಾಯ್ದಿರಿಸಿ

Subscribe to Oneindia Kannada

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಲು ಸಿದ್ಧತೆ ನಡೆಸಿದೆ. ವಾಯುವಜ್ರ ಬಸ್ಸುಗಳಲ್ಲಿ ಸೀಟು ಕಾಯ್ದಿರಿಸುವ ವ್ಯವಸ್ಥೆಯನ್ನು ಜಾರಿಗೆ ತರಲು ಸಂಸ್ಥೆ ಚಿಂತನೆ ನಡೆಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!