By: Oneindia Kannada Video Team
Published : March 07, 2017, 04:36

ಬಿಎಂಟಿಸಿಗೆ ಸೇರ್ಪಡೆಯಾಗಲಿದೆ 150 ಎಲೆಕ್ಟ್ರಿಕ್ ಬಸ್ ಗಳು

Subscribe to Oneindia Kannada

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪ್ರಾಯೋಗಿಕವಾಗಿ ಆರಂಭಿಸಿದ್ದ ಪರಿಸರಸ್ನೇಹಿ ಎಲೆಕ್ಟ್ರಿಕ್ ಬಸ್‌ ಸಂಚಾರವನ್ನು ಕಾಯಂ ಆಗಿ ಸಂಚರಿಸಲು ಬಿಎಂಟಿಸಿ ಮುಂದಾಗಿದೆ. ವಿದ್ಯುತ್ ಚಾಲಿತ ಸುಮಾರು 150 ಬಸ್ಸುಗಳನ್ನು ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ. 2014ರ ಫೆಬ್ರವರಿಯಲ್ಲಿ ಬಿಎಂಟಿಸಿ ನಗರದಲ್ಲಿ ಎಲೆಕ್ಟ್ರಿಕ್ ಬಸ್ ಸಂಚಾರವನ್ನು ಪ್ರಾಯೋಗಿಕವಾಗಿ ನಡೆಸಿತ್ತು. ನಂತರ, ದುಬಾರಿ ವೆಚ್ಚವೆಂಬ ಕಾರಣಕ್ಕೆ ಬಸ್ ಖರೀದಿ ಮಾಡಿರಲಿಲ್ಲ. ಸದ್ಯ, ಸರ್ಕಾರ ಬಸ್ ಖರೀದಿಗೆ ಒಪ್ಪಿಗೆ ನೀಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 150 ಎಲೆಕ್ಟ್ರಿಕ್ ಬಸ್ ಖರೀದಿ ಮಾಡಲಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!