By: Oneindia Kannada Video Team
Published : July 28, 2017, 11:56

2ನೇ ದಿನದಾಟ ಅಂತ್ಯːಲಂಕಾ ಮೇಲೆ ಸವಾರಿ ಮಾಡಿದ ಭಾರತ

Subscribe to Oneindia Kannada

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ (ಗುರುವಾರ) ಭಾರತ 600 ರನ್ ಗಳಿಗೆ ಸರ್ವಪತನ ಕಂಡಿದೆ. ಬಳಿಕ ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾ ಎರಡನೇ ದಿನದಾಟದ ಅಂತ್ಯಕ್ಕೆ 44 ಓವರ್ ಗಳಲ್ಲಿ ಕೇವಲ 154 ರನ್ ಗಳಿಗೆ 5 ವಿಕೆಟ್ ಗಳನ್ನು ಕಳೆದುಕೊಂಡಿದೆ. ಈ ಮೂಲಕ ಪಂದ್ಯದ ಮೇಲೆ ಹಿಡಿತ ಕಳೆದುಕೊಳ್ಳುತ್ತಿದೆ. ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!