By: Oneindia Kannada Video Team
Published : January 17, 2017, 06:53

ಯಡ್ಡಿ-ಈಶು ಕಿತ್ತಾಟ: ಶಿವಮೊಗ್ಗ ಬಿಜೆಪಿ ಬೆಂಬಲಿಗರ ಕಾದಾಟ

Subscribe to Oneindia Kannada

ಜಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್.ಯಡಿಯೂಪರಪ್ಪ ಹಾಗೂ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪನವರ ನಡುವಿನ ಜಿದ್ದಾಜಿದ್ದಿ ಅವರ ಬೆಂಬಲಿಗರಿಗೂ ಅಂಟಿದ್ದು ಶಿವಮೊಗ್ಗದಲ್ಲಿ ಈ ಸಂಬಂಧ ಕೈ-ಕೈ ಮಿಲಾಯಿಸುವ ಹಂತ ತಲುಪಿದ್ದಾರೆ. ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಬಿಎಸ್ ವೈ ಮತ್ತು ಈಶ್ವರಪ್ಪ ಬೆಂಬಲಿಗರ ನಡುವೆ ಭಾರೀ ವಾಗ್ವಾದ ನಡೆದು ತಳ್ಳಾಟ ನೂಕಾಟದ ಹಂತ ತುಲುಪಿದೆ, ಬಳಿಕ ಕಚೇರಿಗೆ ಪೊಲೀಸರನ್ನು ನಿಯೋಜಿಸಲಾಗಿದೆ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!