By: Oneindia Kannada Video Team
Published : February 01, 2017, 03:52

ಬಜೆಟ್ 2017: ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ

Subscribe to Oneindia Kannada

2.5 ಲಕ್ಷ ರು ತನಕ ತೆರಿಗೆ ಪಾವತಿಸಬೇಕಾಗಿಲ್ಲ. 2.5 ಲಕ್ಷ ರು ನಿಂದ 5 ಲಕ್ಷ ರು ತನಕ ಆದಾಯ ಹೊಂದಿರುವವರ ತೆರಿಗೆ ಶೇ 10 ರಿಂದ ಶೇ 5ಕ್ಕೆ ಇಳಿಕೆ. 50 ಲಕ್ಷ ದಿಂದ 1 ಕೋಟಿ ರು ವಾರ್ಷಿಕ ಆದಾಯ ಇರುವವರಿಗೆ ಶೇ10 ರಷ್ಟು ಸರ್ ಚಾರ್ಜ್ ಕಡಿಮೆ ಆದಾಯ ಗಳಿಸುವ ಉದ್ಯೋಗಿಗಳ ವೈಯಕ್ತಿಕ ತೆರಿಗೆ ಹಿಂಪಡೆಯುವ ಮಿತಿಯಲ್ಲಿ ಬದಲಾವಣೆ ಕಂಡು ಬಂದಿದೆ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!