• search
  • Live TV
By : Oneindia Video Kannada Team
Published : April 29, 2019, 06:41
Duration : 01:33

ರಮ್ಯಾ ವಿರುದ್ದ ತಿರುಗಿಬಿದ್ದ ಬುಲೆಟ್..! ನಾಳೆ ವಿಡಿಯೋ ಬಿಡ್ತಾರಂತೆ..!?

ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ನಟಿ ರಮ್ಯಾ, ಫೋಟೋ ಶಾಪ್ ಮಾಡಿದ್ದ ಫೋಟೋವನ್ನು ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಕಾಲೆಳೆಯಲು ಪ್ರಯತ್ನಿಸಿದ್ದರು. ಈಗ ಹಾಸ್ಯನಟ ಬುಲೆಟ್ ಪ್ರಕಾಶ್ ಅವರು ರಮ್ಯಾ ಅವರಿಗೆ ಟ್ವೀಟ್ ಮಾಡುವ ಮಲಕ ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!