By : Oneindia Kannada Video Team
Published : September 14, 2017, 02:47

ಬುಲೆಟ್‌ ಟ್ರೈನ್ ಯೋಜನೆಗೆ ಮೋದಿ - ಅಬೆ ಅಡಿಗಲ್ಲು

ಬಹುನಿರೀಕ್ಷಿತ ಅಹಮದಾಬಾದ್‌ ಮತ್ತು ಮುಂಬೈ ನಡುವಿನ ಬುಲೆಟ್‌ ಟ್ರೈನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್‌ ಪ್ರಧಾನಿ ಶಿಂಜೊ ಅಬೆ ಇಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!